ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಜನತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ತಂಡ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದೆ.
ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ. ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು ಎಂದು ಎಕ್ಸ್ ಖಾತೆಯಲ್ಲಿ ಆರ್‌ಸಿಬಿ ಶುಭಕೋರಿದೆ.
ಆರ್‌ಸಿಬಿ ತಂಡದ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್, ದೇವದತ್ ಪಡಿಕ್ಕಲ್, ಟಿಮ್ ಡೇವಿಡ್, ಭುವನೇಶ್ವರ್ ಕುಮಾರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಸೇರಿ ಹಲವು ಆಟಗಾರರು ಕನ್ನಡ ರಾಜ್ಯೋತ್ಸವ ಶುಭಾಶಯ ತಿಳಿಸಿರುವ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.
ಇದೇ ನಾಡು, ಇದೇ ಭಾಷೆ ಎಂದೆಂದೂ ನಮ್ಮದಾಗಿರಲಿ: ಆರ್‌ಸಿಬಿ ವಿಶಸ್

