ನಿಮ್ಮ ಯುಗಾದಿ ಸಡಗರದಿಂದ ಕೂಡಿರಲಿ: ಕನ್ನಡಿಗರಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಯುಗಾದಿ ಹಬ್ಬದ ಸಂಭ್ರಮದ ನಡುವೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿ ಹೊಸ ವರ್ಷದ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ವಸಂತ ಋತುವಿನ ಆಗಮನವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಉತ್ಸಾಹ ಮತ್ತು ಅವಕಾಶಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ. ಯುಗಾದಿಯ ಮಹತ್ವವನ್ನು ವಿವರಿಸಿದ ಪ್ರಧಾನಿ, ಪ್ರಕೃತಿಯ ಹಸಿರು, ಹೂಗಳ ಸುವಾಸನೆ ಮತ್ತು ಹಣ್ಣುಗಳ ಆಗಮನವು ಹೊಸ ಶಕ್ತಿಯ ಸಂಕೇತ ಎಂದು ಹೇಳಿದ್ದಾರೆ. ಇದೇ ಸಮಯದಲ್ಲಿ ರೈತರು ಹೊಸ ಕೃಷಿ ಚಟುವಟಿಕೆಗಳಿಗೆ ಸಜ್ಜಾಗುತ್ತಿರುವುದನ್ನು … Continue reading ನಿಮ್ಮ ಯುಗಾದಿ ಸಡಗರದಿಂದ ಕೂಡಿರಲಿ: ಕನ್ನಡಿಗರಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed