ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ…ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಅಸಮಾಧಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಒಂಬತ್ತನೇ ಅಂತಾರಾಷ್ಟ್ರೀಯ ಆದಿವಾಸಿ(ಸಂತಾಲ್) ಸಮಾವೇಶದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಭಾಗವಹಿಸಿದರು. ಆದರೆ ರಾಷ್ಟ್ರಪತಿಯವರನ್ನು ಬರಮಾಡಿಕೊಳ್ಳುವುದು ಹಾಗಿರಲಿ ಕಾರ್ಯಕ್ರಮಕ್ಕೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಿದ್ದರು. ಹೀಗಾಗಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಧಾನ್‌ನಗರದಲ್ಲಿ ನಿಗದಿಯಾಗಿದ್ದ ಈ ಕಾರ್ಯಕ್ರಮವನ್ನು ದಟ್ಟಣೆ ಮತ್ತು ಭದ್ರತಾ ಸಮಸ್ಯೆಗಳಿಂದಾಗಿ ಬಾಗ್ಡೋಗ್ರಾ ವಿಮಾನ ನಿಲ್ದಾಣದ ಬಳಿಯ ಗೋಶೈಪುರದ ಸಣ್ಣ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು. … Continue reading ನನ್ನ ಮೇಲೆ ಕೋಪಗೊಂಡಿದ್ದಾರೋ ಏನೋ…ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಅಸಮಾಧಾನ!