ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ
ಹೊಸದಿಗಂತ ವರದಿ, ಬೀದರ್: ಆನ್‌ಲೈನ್ ಗೇಮ್‌ನ ಚಟಕ್ಕೆ ಬಿದ್ದು ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಅನಿಷ್ಕಾರ್ ಚವ್ಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು.ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿಯಾಗಿದ್ದ ಮೃತ ವಿದ್ಯಾರ್ಥಿ. ಈತ ಆನ್‌ಲೈನ್ ಗೇಮ್‌ನಲ್ಲಿ ಸುಮಾರು ₹80 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ … Continue reading ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed