2,000 ರೂ.ಗಿಂತ ಹೆಚ್ಚಿನ UPI ಪಾವತಿಗೆ MDR ಶುಲ್ಕ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ವ್ಯಕ್ತಿಯಿಂದ ವ್ಯಾಪಾರಿಗೆ ನಡೆಯುವ ವಹಿವಾಟುಗಳಲ್ಲಿ 2,000 ರೂ.ಗಿಂತ ಹೆಚ್ಚಿನ UPI ಪಾವತಿಗಳ ಮೇಲೆ ಶೇ.0.4ರಷ್ಟು ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ವಿಧಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಿರುವ ವಕೀಲ ಅಂಜನ್ ದತ್ತಾ, ಶುಲ್ಕ ಜಾರಿಗೂ ಮುನ್ನ ಸಮರ್ಪಕ ಶಾಸನಬದ್ಧ ರಕ್ಷಣೆ, ಪಾರದರ್ಶಕತೆ ಹಾಗೂ ಸಾರ್ವಜನಿಕ ಸಮಾಲೋಚನೆ ನಡೆದಿಲ್ಲ ಎಂದು ವಾದಿಸಿದ್ದಾರೆ. ಇದನ್ನೂ ಓದಿ: 75 ಸಾವಿರಕ್ಕಿಂತ ಹೆಚ್ಚಿನ ವಹಿವಾಟಿಗೆ ಇಷ್ಟೊಂದು MDR … Continue reading 2,000 ರೂ.ಗಿಂತ ಹೆಚ್ಚಿನ UPI ಪಾವತಿಗೆ MDR ಶುಲ್ಕ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ