spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೇಕೆದಾಟು ಡ್ಯಾಂ ನಿರ್ಮಾಣ ಮಾಡಿಯೇ ಸಿದ್ಧ: ಸಿಎಂ ಬಸವರಾಜ್ ಬೊಮ್ಮಾಯಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮೇಕೆದಾಟು ಅಣೆಕಟ್ಟು ನಿರ್ಮಾಣ ನಮ್ಮ ಹಕ್ಕು. ಡ್ಯಾಂ ನಿರ್ಮಾಣ ಮಾಡಿಯೇ ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಮೇಕೆದಾಟು ಅಣೆಕಣ್ಣು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಉಪವಾಸ ಬೇಕಾದರೂ ಮಾಡಲಿ, ಊಟ ಬೇಕಾದರು ಮಾಡಲಿ. ಆದರೆ ನಾವು ಮೇಕೆದಾಟು ಡ್ಯಾಂ ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳಿದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss