‘ಮಾಧ್ಯಮವೇ ನ್ಯಾಯಾಲಯ ಅಲ್ಲ’: ದರ್ಶನ್ ಪ್ರಕರಣದಲ್ಲಿ ಹೈಕೋರ್ಟ್ ಕಠಿಣ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ನಟ ದರ್ಶನ್ ವಿರುದ್ಧ ನಡೆಯುತ್ತಿರುವ ‘ಮಾಧ್ಯಮ ವಿಚಾರಣೆ’ ಕುರಿತು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯದ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೆಲವು ಮಾಧ್ಯಮಗಳು ತೀರ್ಪು ನೀಡುವ ರೀತಿಯಲ್ಲಿ ವರ್ತಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣದ ವಿಚಾರಣೆ ವೇಳೆ, ಮಾಧ್ಯಮಗಳು ನ್ಯಾಯಾಧೀಶರ ಸ್ಥಾನವಹಿಸಲು ಸಾಧ್ಯವಿಲ್ಲ. ಆರೋಪಿಯ ವಿರುದ್ಧ ಪೂರ್ವಾಗ್ರಹ ಮೂಡಿಸುವ ರೀತಿಯ ಪ್ರಸಾರಗಳು ನ್ಯಾಯಯುತ ವಿಚಾರಣೆಗೆ ಧಕ್ಕೆ ತರುತ್ತವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. … Continue reading ‘ಮಾಧ್ಯಮವೇ ನ್ಯಾಯಾಲಯ ಅಲ್ಲ’: ದರ್ಶನ್ ಪ್ರಕರಣದಲ್ಲಿ ಹೈಕೋರ್ಟ್ ಕಠಿಣ ಎಚ್ಚರಿಕೆ