BUDGET | ಪತ್ರಕರ್ತರಿಗೆ ಮಾಧ್ಯಮ ಸಂಜೀವಿನಿ ಯೋಜನೆ, ಹೀಗಂದ್ರೆ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪತ್ರಕರ್ತರಿಗಾಗಿ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದ್ದು, ಇದರಿಂದಾಗಿ ಪತ್ರಕರ್ತರು ಐದು ಲಕ್ಷ ರೂ. ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ.

ಮಾನ್ಯತೆ ಹೊಂದಿರುವ ಪತ್ರಕರ್ತರು ಹಾಗೂ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ʻಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿʼ ಯೋಜನೆ ಅನುಷ್ಠಾನ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ರಾಜ್ಯದ ಪತ್ರಕರ್ತರಿಗೆ ನೀಡಲಾಗುತ್ತಿದ್ದ ಮಾಸಾಶನವನ್ನು 12 ಸಾವಿರ ರೂ.ನಿಂದ 15ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ 7,500 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!