ದೇಶದ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ: UGC ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು UGC ( University Grant Commission) ಸೂಚನೆ ನೀಡಿದೆ.
ದೇಶದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.
ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯವ ಮೂಲಕ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!