spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬರುತ್ತಿದೆ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ‘ಸೈಖೋಮ್ ಮೀರಾಬಾಯಿ ಚಾನು’ ಜೀವನಾಧಾರಿತ ಸಿನಿಮಾ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಸೈಖೋಮ್ ಮೀರಾಬಾಯಿ ಚಾನು ಅವರ ಜೀವನ ಆಧಾರಿತ ಸಿನೆಮಾ ಮಣಿಪುರದಲ್ಲಿ ನಿನಿರ್ಮಾಣವಾಗಲಿದೆ.

ಸಿನಿಮಾ ಕುರಿತ ಒಪ್ಪಂದಕ್ಕೆ ಈಗಾಗಲೇ ಮೀರಾಬಾಯಿ ಚಾನು ಮತ್ತು ಇಂಫಾಲ್ ಮೂಲದ ‘ಸ್ಯೂಟಿ ಫಿಲ್ಮ್ಸ್ ಪ್ರೊಡಕ್ಷನ್’ ಸಂಸ್ಥೆ ಸಹಿ ಮಾಡಿದೆ ಎಂದು ಖ್ಯಾತ ನಾಟಕಕಾರ ಮತ್ತು ಸಿನೆಮಾ ನಿರ್ಮಾಣ ಕಂಪನಿಯ ಮುಖ್ಯಸ್ಥ ಮನೊಬಿ ಎಂ. ಎಂ. ತಿಳಿಸಿದ್ದಾರೆ.

‘ಚಾನು ಜೀವನಾಧಾರಿತ ಸಿನಿಮಾದ ಚಿತ್ರೀಕರಣ ಆರಂಭಿಸಲು ಆರು ತಿಂಗಳಾದರೂ ಸಮಯ ಬೇಕು. ಮೀರಾಬಾಯಿ ಪಾತ್ರವನ್ನು ಎಲ್ಲ ರೀತಿಯಿಂದಲೂ ಸರಿಯಾಗಿ ನಿಭಾಯಿಸಬಲ್ಲ ನಾಯಕಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ’ ಎಂದು ಮನೊಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಚಿತ್ರವು ಇಂಗ್ಲಿಷ್ ಸೇರಿದಂತೆ  ಭಾರತದ ಇತರ ಭಾಷೆಗಳಿಗೆ ಡಬ್‌ ಆಗಲಿದೆ ಎಂದು ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss