ಪುನೀತ್ ರಾಜ್‍ಕುಮಾರ್ ನಿವಾಸಕ್ಕೆತೆಲುಗು ಹಾಸ್ಯ ನಟರಾದ ಬ್ರಹ್ಮಾನಂದಂ, ಅಲಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ತೆಲುಗು ಪ್ರಸಿದ್ಧ ಹಾಸ್ಯ ನಟರಾದ ಬ್ರಹ್ಮಾನಂದಂ ಆಸ್ತಿ ಹಾಗೂ ಅಲಿ ಭೇಟಿ ನೀಡಿದ್ದು, ಈ ವೇಳೆ ರಾಜ್ ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಅವರನ್ನು ಸ್ಮರಿಸಿಕೊಂಡರು.
ಪುನೀತ್ ರಾಜ್‍ಕುಮಾರ್ ನಿಧನದ ಹಿನ್ನೆಲೆ ಅಪ್ಪು ಮನೆಗೆ ಭೇಟಿ ನೀಡಿದ ನಟರು, ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಸಾಂತ್ವನ ಮಾತುಗಳನ್ನು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!