ಬರದ ಸ್ಥಿತಿಗತಿ ಕುರಿತು ಸಭೆ: ಪರಿಹಾರ ಕಾರ್ಯ ಚುರುಕುಗೊಳಿಸಲು ಡಾ. ಜಿ. ಪರಮೇಶ್ವರ್ ಸೂಚನೆ
ಹೊಸದಿಗಂತ ವರದಿ ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಬರ ಪರಿಸ್ಥಿತಿ, ಜನರಿಗೆ ಒದಗಿಸಲಾಗುತ್ತಿರುವ ಪರಿಹಾರ ಕ್ರಮಗಳು ಹಾಗೂ ಇದುವರೆಗೆ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬರದಿಂದ ಎದುರಾಗಬಹುದಾದ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ … Continue reading ಬರದ ಸ್ಥಿತಿಗತಿ ಕುರಿತು ಸಭೆ: ಪರಿಹಾರ ಕಾರ್ಯ ಚುರುಕುಗೊಳಿಸಲು ಡಾ. ಜಿ. ಪರಮೇಶ್ವರ್ ಸೂಚನೆ
Copy and paste this URL into your WordPress site to embed
Copy and paste this code into your site to embed