ಸಿಎಂ ಜೊತೆಗಿನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಧರಣಿ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕರೆದಿದ್ದ ಸಂಧಾನ ಸಭೆ ವಿಫಲವಾಗಿದ್ದು, ಬೇಡಿಕೆ ಈಡೇರುವವರೆಗೂ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಧರಣಿ ಮುಂದುವರಿಸಲು ಕಾರ್ಯಕರ್ತೆಯರು ತೀರ್ಮಾನಿಸಿದ್ದಾರೆ. ಕೊರೆಯುವ ಚಳಿಯಲ್ಲೂ ಮುಂದುವರಿದ ಹೋರಾಟ ಮಾಸಿಕ 15,000 ರೂ. ಗೌರವಧನ ಮತ್ತು ನಿವೃತ್ತಿಯ ಬಳಿಕ 5 ಲಕ್ಷ ರೂ. ಹಿಡಿಗಂಟು ನೀಡಬೇಕೆಂಬ ಪ್ರಮುಖ ಬೇಡಿಕೆಗಳೊಂದಿಗೆ … Continue reading ಸಿಎಂ ಜೊತೆಗಿನ ಸಭೆ ವಿಫಲ: ಆಶಾ ಕಾರ್ಯಕರ್ತೆಯರ ಧರಣಿ ಮುಂದುವರಿಕೆ