ಬೆಂಗಳೂರಿನಲ್ಲಿ ಇಂದಿನಿಂದ ಮೆಗಾ ಟೋಯಿಂಗ್ ಆರಂಭ: ಐದು ವಲಯಗಳಲ್ಲಿ ಮೊದಲ ಹಂತದ ಕಾರ್ಯಾಚರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ರಸ್ತೆಗಳಲ್ಲಿ ಹೇಗೆ ಬೇಕೋ ಹಾಗೆ ನಿಂತಿದ್ದ ಅನಾಥ ವಾಹನಗಳು ಹಾಗೂ ಅಡ್ಡಾದಿಡ್ಡಿಯಾಗಿ ನಿಲುಗಡೆಯಾಗಿರುವ ವಾಹನಗಳನ್ನು ಮುಕ್ತಗೊಳಿಸಲು ಇಂದಿನಿಂದ ಬೃಹತ್ ಟೋಯಿಂಗ್ ಅಭಿಯಾನ ಆರಂಭವಾಗಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಈ ವಿಶೇಷ ಕಾರ್ಯಾಚರಣೆಗೆ ಚಾಲನೆ ನೀಡಿದ್ದು, ಐದು ವಲಯಗಳಲ್ಲಿ ಮೊದಲ ಹಂತದ ಕಾರ್ಯಾಚರಣೆ ನಡೆಯಲಿದೆ. ಇಂದು ಬೆಳಗ್ಗೆ ಕ್ವೀನ್ಸ್ ರಸ್ತೆಯಲ್ಲಿದ್ದ ಅನಾಥ ವಾಹನವನ್ನು ಟೋಯಿಂಗ್ ಮಾಡುವ ಮೂಲಕ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಈಗಾಗಲೇ ಪೊಲೀಸರು ಅನಾಥ ಕಾರುಗಳನ್ನು … Continue reading ಬೆಂಗಳೂರಿನಲ್ಲಿ ಇಂದಿನಿಂದ ಮೆಗಾ ಟೋಯಿಂಗ್ ಆರಂಭ: ಐದು ವಲಯಗಳಲ್ಲಿ ಮೊದಲ ಹಂತದ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed