ಸಾಮಾಜಿಕ ಕಾರ್ಯಕ್ಕೆ ಕೈ ಹಾಕಿದ ಮೆಗಾಸ್ಟಾರ್: ಶಿಕ್ಷಣ ಸೇವೆಯತ್ತ ಕ್ರಾಂತಿಕಾರಿ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ನಟ ಚಿರಂಜೀವಿ ಸಮಾಜಸೇವೆಯಲ್ಲಿ ಮತ್ತೊಂದು ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಚಿರಂಜೀವಿ ತಮ್ಮ ಚಾರಿಟಬಲ್ ಟ್ರಸ್ಟ್ ಮೂಲಕ ರಕ್ತದಾನ ಮತ್ತು ನೇತ್ರದಾನ ಶಿಬಿರಗಳನ್ನು ನಡೆಸಿ ಸಾವಿರಾರು ಜನರಿಗೆ ನೆರವಾಗುತ್ತಿದ್ದಾರೆ. ಇದೀಗ ಅವರು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಯೋಜನೆ ರೂಪಿಸಿದ್ದಾರೆ. ಈ ನಿರ್ಧಾರಕ್ಕೆ ತಮಿಳಿನ ನಟ ಸೂರ್ಯ ನಡೆಸುತ್ತಿರುವ ‘ಅಗರಂ’ … Continue reading ಸಾಮಾಜಿಕ ಕಾರ್ಯಕ್ಕೆ ಕೈ ಹಾಕಿದ ಮೆಗಾಸ್ಟಾರ್: ಶಿಕ್ಷಣ ಸೇವೆಯತ್ತ ಕ್ರಾಂತಿಕಾರಿ ಹೆಜ್ಜೆ