ಮೇಘಾಲಯ ಹನಿಮೂನ್ ಮರ್ಡರ್ ಕೇಸ್: ಆರೋಪಿ ಪತ್ನಿಗೆ ಸಿಕ್ಕೇಬಿಡ್ತು ಜಾಮೀನು
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಗಮನ ಸೆಳೆದಿದ್ದ ಮೇಘಾಲಯ ಹನಿಮೂನ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸೋನಾಮ್ ರಘುವಂಶಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2025ರಲ್ಲಿ ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜಾ ರಘುವಂಶಿ ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ಕೆಲ ದಿನಗಳ ಬಳಿಕ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಸಮೀಪ ಅವರ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ರಾಷ್ಟ್ರದ ಗಮನ ಸೆಳೆದಿತ್ತು. ಇದನ್ನೂ ಓದಿ: ತನಿಖೆಯ ವೇಳೆ … Continue reading ಮೇಘಾಲಯ ಹನಿಮೂನ್ ಮರ್ಡರ್ ಕೇಸ್: ಆರೋಪಿ ಪತ್ನಿಗೆ ಸಿಕ್ಕೇಬಿಡ್ತು ಜಾಮೀನು
Copy and paste this URL into your WordPress site to embed
Copy and paste this code into your site to embed