Sunday, August 14, 2022

Latest Posts

ಜ್ಯೂ. ಚಿರು ನಾಮಕರಣ: ಮೇಘನಾ ಮಗುವಿಗೆ ಏನು ಹೆಸರಿಟ್ಟಿದ್ದಾರೆ ನೋಡಿ…

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಪುತ್ರನನ್ನು ಜ್ಯೂ. ಚಿರು ಎಂದಷ್ಟೇ ಕರೆಯಲಾಗುತ್ತಿತ್ತು.
ಇದೀಗ ಚಿರು-ಮೇಘನಾ ಪುತ್ರನ ಹೆಸರನ್ನು ಮೇಘನಾ ರಿವೀಲ್ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಾಮಕರಣ ಸಮಾರಂಭ ನಡೆದಿದ್ದು, ಮಗನಿಗೆ ‘ರಾಯನ್ ರಾಜ್ ಸರ್ಜಾ’ ಎಂದು ಹೆಸರಿಡಲಾಗಿದೆ.
ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಜ್ಯೂ. ಚಿರು ಹೆಸರನ್ನು ರಿವೀಲ್ ಮಾಡಿದ್ದಾರೆ.

https://www.instagram.com/megsraj/?utm_source=ig_embed&ig_rid=17a4c383-ee5c-4bc1-bb42-e60b0b6b8d78

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss