ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೊತೆ ಜೊತೆಯಲಿ ಸೀರಿಯಲ್ ಮೂಲಕ ಜನರ ಮನೆ ಮಾತಾದ ನಟಿ ಮೇಘಾ ಶೆಟ್ಟಿ ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರ‍್ತಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿದೆ.
ನಟಿ ಮೇಘಾ ಶೆಟ್ಟಿ ಸದ್ಯಕ್ಕೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಮದುವೆ ಸುದ್ದಿ ಹರಿದಾಡೋಕೆ ಮೇಘಾ ಪೋಸ್ಟ್ ಕಾರಣವಾಗಿದೆ. ಚಂದದ ಲೆಹೆಂಗಾ ತೊಟ್ಟ ಮೇಘಾ ಬೈಡ್ ಫೀಲ್ಸ್‌ಎನ್ನುವ ಸ್ಟೇಟಸ್ ಹಾಕಿಕೊಂಡಿದ್ದಾರೆ. ಹೀಗಾಗಿ ಮೇಘಾ ಕೂಡ ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದು, ಹುಡುಗ ಯಾರು ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳ್ತಿದ್ದಾರೆ.