ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮೆಹಬೂಬಾ ಮುಫ್ತಿ: ಭಾರತದಿಂದಲೂ ಉನ್ನತ ಮಟ್ಟದ ನಿಯೋಗ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಮಾಜಿ ಪರಮೋಚ್ಛ ನಾಯಕ ಅಲಿ ಖಮೇನಿ ಅವರ ರಾಜ್ಯಮಟ್ಟದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಟೆಹರಾನ್‌ಗೆ ತೆರಳಲಿದ್ದಾರೆ ಎಂದು ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ (ಪಿಡಿಪಿ) ಪಕ್ಷದ ಮೂಲಗಳು ತಿಳಿಸಿವೆ. ಇರಾನ್ ಸರ್ಕಾರದ ಅಧಿಕೃತ ಆಹ್ವಾನವನ್ನು ಅವರು ಸ್ವೀಕರಿಸಿದ್ದು, ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿದ್ದಾರೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಖಮೇನಿ ಮೃತಪಟ್ಟ ಬಳಿಕ ಮುಫ್ತಿ ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದರು. ಇದೀಗ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಮೂಲಕ … Continue reading ಖಮೇನಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮೆಹಬೂಬಾ ಮುಫ್ತಿ: ಭಾರತದಿಂದಲೂ ಉನ್ನತ ಮಟ್ಟದ ನಿಯೋಗ
Copy and paste this URL into your WordPress site to embed
Copy and paste this code into your site to embed