ಮೇಕೆದಾಟು ಅಣೆಕಟ್ಟು ಯೋಜನೆ ಹೊಸ ಡಿಪಿಆರ್: ಕೇಂದ್ರಕ್ಕೆ ಸಲ್ಲಿಸಿ, ಒಪ್ಪಿಗೆ ಸಿಕ್ಕ ಕೂಡಲೇ ಚಾಲನೆ: ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ಹೊಸದಾಗಿ ವಿವರವಾದ ಯೋಜನಾ ವರದಿ-ಡಿಪಿಆರ್ ತಯಾರಾಗಿದ್ದು, ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ಕೂಡಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕ ಕಚೇರಿ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅರ್ಜಿಯನ್ನು ಕೇಂದ್ರ ಜಲ ಆಯೋಗ-CWC ಈಗಾಗಲೇ ವಜಾ ಮಾಡಿದೆ. ಈ ಯೋಜನೆ … Continue reading ಮೇಕೆದಾಟು ಅಣೆಕಟ್ಟು ಯೋಜನೆ ಹೊಸ ಡಿಪಿಆರ್: ಕೇಂದ್ರಕ್ಕೆ ಸಲ್ಲಿಸಿ, ಒಪ್ಪಿಗೆ ಸಿಕ್ಕ ಕೂಡಲೇ ಚಾಲನೆ: ಡಿಕೆಶಿ
Copy and paste this URL into your WordPress site to embed
Copy and paste this code into your site to embed