Friday, March 24, 2023

Latest Posts

ಸರ್ಕಾರದಿಂದ ಮೇಕೆದಾಟು ಯೋಜನೆಗೆ ಸಿಕ್ಕಿತು ಭಾರೀ ಅನುದಾನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯಾದ್ಯಂತ ಹೆಚ್ಚು ಸಂಚಲನ ಮೂಡಿಸಿದ ಮೇಕೆದಾಟು ಯೋಜನೆಗೆ ರಾಜ್ಯ ಸರ್ಕಾರ 2022ನೇ ಸಾಲಿನಲ್ಲಿ ಭಾರೀ ಮೊತ್ತದ ಅನುದಾನ ಘೋಷಣೆ ಮಾಡಿದೆ.
ಮೇಕೆದಾಟು ಯೋಜನೆಗೆ 1,000 ಕೋಟಿ ರೂ, ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ., ಕೃಷ್ಣ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂ., ಕಳಸಾ ಬಂಡೂರಿ ಯೋಜನೆಗೆ ಸಾವಿರ ಕೋಟಿ ರೂ. ನಿಯೋಜನೆ ಮಾಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!