ಅತ್ತ ಹಿಂಬಾಕಿ ಪಾವತಿಗೆ ಓಕೆ ಎಂದ ಸಿದ್ದು ಸರಕಾರ…ಇತ್ತ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರಿಗೆ ನೌಕರರ ಹಿಂಬಾಕಿ ನೀಡುವಲ್ಲಿ ವಿಳಂಬ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿಂಬಾಕಿ ಪಾವತಿಗಾಗಿ ಬರೋಬ್ಬರಿ 1,239 ಕೋಟಿ ರೂಪಾಯಿ ಬಿಡುಗಡೆ ನಿರ್ಧರಿಸಿದೆ. ಜೊತೆಗೆ ವೇತನ ಪರಿಷ್ಕರಣೆಗೂ ಆದೇಶಿಸಿದೆ. ಇದರ ನಡುವೆಯೂ ನಾಳೆ ಬೆಂಗಳೂರು ಚಲೋ ಫಿಕ್ಸ್ ಆಗಿದೆ. ನಾಳೆ ನಿಗದಿಯಂತೆ ಬೆಂಗಳೂರು ಚಲೋ ನಡೆಯಲಿದೆ ಎಂಬುದಾಗಿ ಸಾರಿಗೆ ನೌಕರರ ಮುಖಂಡ ಜಗದೀಶ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಲ್ಲಿ ಮಾಹಿತಿ ನೀಡಿದ ಅವರು, ನಮಗೆ ಇನ್ನೂ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. … Continue reading ಅತ್ತ ಹಿಂಬಾಕಿ ಪಾವತಿಗೆ ಓಕೆ ಎಂದ ಸಿದ್ದು ಸರಕಾರ…ಇತ್ತ ನಾಳೆ ‘ಬೆಂಗಳೂರು ಚಲೋ’ ಫಿಕ್ಸ್!