ಪುರುಷರಕಟ್ಟೆ ಪ್ರಕರಣ: ಯುವತಿ ಸಹಿತ ಆರು ಮಂದಿಗೆ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಪುರುಷರಕಟ್ಟೆಯಲ್ಲಿ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಯುವಕರು ದಾಖಲಿಸಿದ್ದ ಪ್ರತಿ ದೂರಿನ ಪ್ರಕರಣದಲ್ಲಿ ಎಫ್‌ಐಆ‌ರ್ ದಾಖಲಾಗಿದ್ದ ಯುವತಿ ಸೇರಿದಂತೆ ಆರು ಮಂದಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಘಟನೆಯ ಸಂಬಂಧ ಯುವತಿಯೊಬ್ಬರು, ಯುವಕನೊಬ್ಬ ಚಾಕು ಹಿಡಿದು ತಂಡದೊಂದಿಗೆ ವಾಹನದಲ್ಲಿ ಬಂದು ತಮ್ಮನ್ನು ಹಿಂಬಾಲಿಸಿ ದಾಳಿ ಮಾಡಲು ಯತ್ನಿಸಿದ್ದಾನೆ ಎಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಯುವಕರ ತಂಡ ಮತ್ತೊಂದು ದೂರು … Continue reading ಪುರುಷರಕಟ್ಟೆ ಪ್ರಕರಣ: ಯುವತಿ ಸಹಿತ ಆರು ಮಂದಿಗೆ ಜಾಮೀನು