Sunday, December 10, 2023

Latest Posts

ಏಷ್ಯನ್ ಪ್ಯಾರಾ ಗೇಮ್ಸ್| ಪುರುಷರ ಚೆಸ್ ವಿಭಾಗದಲ್ಲಿ ಭಾರತದ ಅಶ್ವಿನ್, ದರ್ಪಣ್‌ ಮತ್ತು ಸೌಂದರ್ಯಗೆ ಚಿನ್ನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಪುರುಷರ ಚೆಸ್ ವಿಭಾಗದಲ್ಲಿ ಭಾರತದ ಅಶ್ವಿನ್, ದರ್ಪಣ್‌ ಮತ್ತು ಸೌಂದರ್ಯ ಚಿನ್ನದ ಪದಕವನ್ನು ಗೆದ್ದಿದ್ದಾರೆ.

ಪ್ಯಾರಾ ಚೆಸ್‌ನ ಬಿ 1 ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.

ಈ ಬಾರಿಯ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದ್ದು, 100ಕ್ಕೂ ಹೆಚ್ಚು ಪದಕಗಳನ್ನು ಬಾಚಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!