ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೃತಪಟ್ಟ ಪತಿಯ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಘಟನೆ ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ನಡೆದಿದೆ. ಅನಾರೋಗ್ಯದಿಂದ 77 ವರ್ಷದ ಸಿರಿಲ್ ಮೋನಿಸ್ ಮೃತಪಟ್ಟಿದ್ದಾರೆ. ಮಾನಸಿಕವಾಗಿ ಅಸ್ವಸ್ಥರಾಗಿರುವ ಪತ್ನಿಗೆ ತಮ್ಮ ಪತಿ ಮೃತಪಟ್ಟಿದ್ದಾರೆ ಎನ್ನುವುದು ಕೂಡ ಗೊತ್ತಾಗಿಲ್ಲ. ಮಲಗಿಯೇ ಇದ್ದಾರೆ ಎಂದುಕೊಂಡು ಆಕೆ ದಿನಕಳೆದಿದ್ದಾಳೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಬೆಂಗಳೂರಿನಲ್ಲಿ, ಇನ್ನೊಬ್ಬರು ದುಬೈನಲ್ಲಿ ಇದ್ದಾರೆ. ಮೃತ ಮೋನಿಸ್ ಅವರ ಮಗ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿದ್ದರೆ, ಮಗಳು … Continue reading ಮೃತಪಟ್ಟ ಪತಿಯ ದೇಹದ ಜತೆ ಹತ್ತು ದಿನ ಕಳೆದ ಮಾನಸಿಕ ಅಸ್ವಸ್ಥ ಪತ್ನಿ!
Copy and paste this URL into your WordPress site to embed
Copy and paste this code into your site to embed