ದೇಶದೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ, ಆರ್‌ಸಿಬಿ ಕಡೆಯಿಂದ ಸ್ಪೆಶಲ್ ವಿಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದೆಲ್ಲೆಡೆ ಇಂದು ಸಂಭ್ರಮದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿದೆ. ನಿನ್ನೆ ತಡರಾತ್ರಿಯಿಂದಲೇ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಪ್ರಾರಂಭವಾಗಿದೆ.

ಕ್ರೈಸ್ತ ಬಾಂಧವರು ಚರ್ಚ್‌ಗೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಸಿಹಿ ಹಂಚಿ ಪರಸ್ಪರ ಶುಭಾಷಯ ಕೋರಿದ್ದಾರೆ. ನಮ್ಮ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಕೂಡ ವಿಭಿನ್ನ ರೀತಿಯಲ್ಲಿ ಕ್ರಿಸ್‌ಮಸ್ ಸೆಲೆಬ್ರೇಟ್ ಮಾಡಿದೆ.

ಆರ್‌ಸಿಬಿ ತಂಡದ ಪ್ರಮುಖ ಆಟಗಾರರನ್ನು ಸಾಂಟಾ ಕ್ಲಾಸ್‌ಗಳನ್ನು ಹುಡುಗರಂತೆ ರೆಡಿ ಮಾಡಿ ಪೋಸ್ಟ್ ಮಾಡಲಾಗಿದೆ. ಜಿಂಗಲ್ ಆಲ್ ದಿ ವೇ, ಆರ್‌ಸಿಬಿ ಎಡಿಷನ್ ವಿಶಿಂಗ್ ಎವ್ರಿ ಒನ್ ಮೆರ್ರಿ ಕ್ರಿಸ್‌ಮಸ್ ಎಂದು ಎಕ್ಸ್‌ನಲ್ಲಿ ಟ್ವೀಟ್ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!