ಗಡಿನಾಡಿನಲ್ಲಿ ಮತ್ತೆ ಎಂಇಎಸ್ ಪುಂಡಾಟ: ಸರ್ಕಾರದ ಅಧಿಕೃತ ಆದೇಶದ ಪ್ರತಿ ಹರಿದು ಹಾಕಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕನ್ನಡಿಗರ ನೆಲದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಮತ್ತೊಮ್ಮೆ ತಮ್ಮ ಭಾಷಾ ದುರಹಂಕಾರವನ್ನು ಪ್ರದರ್ಶಿಸಿದ್ದಾರೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾರ್ವಜನಿಕ ಸ್ಥಳಗಳು ಹಾಗೂ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ಆದೇಶವನ್ನು ವಿರೋಧಿಸಿ ಎಂಇಎಸ್ ಪುಂಡರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಸರ್ಕಾರಿ ಆದೇಶದ ಪ್ರತಿಯನ್ನು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿನ್ನೆಲೆ: ಬಿಗಿ ಪೊಲೀಸ್ ಭದ್ರತೆಯ ನಡುವೆಯೂ ಕ್ಯಾತೆ ತೆಗೆದ ಎಂಇಎಸ್ ಪುಂಡರು, “ಕರ್ನಾಟಕ ಸರ್ಕಾರದ ದಾದಾಗಿರಿ ಇಲ್ಲಿ ನಡೆಯುವುದಿಲ್ಲ” ಎಂದು ಕೂಗಾಡಿದ್ದಾರೆ. … Continue reading ಗಡಿನಾಡಿನಲ್ಲಿ ಮತ್ತೆ ಎಂಇಎಸ್ ಪುಂಡಾಟ: ಸರ್ಕಾರದ ಅಧಿಕೃತ ಆದೇಶದ ಪ್ರತಿ ಹರಿದು ಹಾಕಿ ಆಕ್ರೋಶ