JOB| ಮೆಸ್ಕಾಂ ನಲ್ಲಿ 200 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ 200 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿಬಿಎ, ಬಿಸಿಎ, ಡಿಪ್ಲೋಮಾ ಮತ್ತು ಬಿ.ಇ/ಬಿ.ಟೆಕ್‌ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫೆಂಡ್‌ ಅನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 12,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!