ದೇವೇಗೌಡರ ವಿರುದ್ಧ ಸಂದೇಶ: ಪ್ರಶಾಂತ್ ಸಂಬರಗಿಯಿಂದ ಮುಚ್ಚಳಿಕೆ, ಒಂದು ಲಕ್ಷ ಬಾಂಡ್ ಬರೆಸಿಕೊಂಡ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ವಿರುದ್ಧ ಅವಹೇಳನಕಾರಿ ಸಂದೇಶ ಪ್ರಕಟಿಸಿದ್ದ ಆರೋಪಕ್ಕೆ ಸಂಬಂಧಿಸಿ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ (Prashanth Sambargi) ಅವರನ್ನು ಬೆಂಗಳೂರು ನಗರದ ಶ್ರೀರಾಮಪುರ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಪೊಲೀಸರು ಪ್ರಶಾಂತ್ ಸಂಬರಗಿಯಿಂದ ಮುಚ್ಚಳಿಕೆ ಹಾಗೂ 1 ಲಕ್ಷ ರೂ. ಬಾಂಡ್ ಬರೆಸಿಕೊಂಡಿದ್ದಾರೆ .
ದೇವೇಗೌಡರ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ​ನಾಯಕರು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!