ರಾಜ್ಯದಲ್ಲಿ ಹವಾಮಾನ ಇಲಾಖೆಯ ‘ಗ್ಯಾರಂಟಿ’: ಬಿಸಿಲಿನ ಜೊತೆ ಮಳೆ ಫ್ರೀಯಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ಒಂದು ಕಡೆ ತೀವ್ರ ಬಿಸಿಲು ಕಾಡುತ್ತಿದ್ದರೆ ಮತ್ತೊಂದು ಕಡೆ ಹಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಮೂಡಿದೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಕೆಲವು ಭಾಗಗಳಲ್ಲಿ ಉಷ್ಣಾಂಶ ತೀವ್ರ ಏರಿಕೆಯಾಗಲಿದ್ದು, ರಾಜ್ಯದ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ತನಕ ಏರಿಕೆಯಾಗುವ ಸಾಧ್ಯತೆ … Continue reading ರಾಜ್ಯದಲ್ಲಿ ಹವಾಮಾನ ಇಲಾಖೆಯ ‘ಗ್ಯಾರಂಟಿ’: ಬಿಸಿಲಿನ ಜೊತೆ ಮಳೆ ಫ್ರೀಯಂತೆ