ಸಣ್ಣ ನಗರಿಗಳಿಗೂ ಮೆಟ್ರೋ ವಿಸ್ತರಣೆ, ವಂದೇ ಭಾರತ್ ರೈಲಿಗೆ ಒತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಮಧ್ಯಂತರ ಬಜೆಟ್‌ನಲ್ಲಿ ರೈಲ್ವೆ ಅಭಿವೃದ್ಧಿ ಬಗ್ಗೆ ಸಾಕಷ್ಟು ಘೋಷಣೆಗಳಾಗಿವೆ.

ಸಿಟಿಗಳಲ್ಲಿ ಮಾತ್ರ ಮೆಟ್ರೋ ಸಂಚಾರ ಇದ್ದು, ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಇನ್ನು 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ.
ಮಟ್ರೋ ಹಾಗೂ ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!