ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ..! ಭಾನುವಾರ ಈ ಭಾಗದಲ್ಲಿ ಎರಡು ಗಂಟೆ ರೈಲು ಸಂಚಾರ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾನುವಾರ ಬೆಳಿಗ್ಗೆ ನಮ್ಮ ಮೆಟ್ರೋ ಬಳಸುವ ಪ್ರಯಾಣಿಕರು ಪ್ರಯಾಣದ ಯೋಜನೆಯನ್ನು ಮುಂಚಿತವಾಗಿ ಮಾಡಿಕೊಂಡರೆ ಒಳಿತು. ಯಾಕೆ ಅನಂತ ಗೊತ್ತಗಾಗಬೇಕಾದ್ರೆ ಈ ಸ್ಟೋರಿ ಓದಿ. ಅಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿಗಳ ಕಾರಣದಿಂದ ನೇರಳೆ ಮಾರ್ಗದ ಕೆಲ ಭಾಗಗಳಲ್ಲಿ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ. ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ಮಾಹಿತಿ ನೀಡಿದೆ. ಮೇ 10ರಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) … Continue reading ಮೆಟ್ರೋ ಪ್ರಯಾಣಿಕರೇ ಇಲ್ಲಿ ಕೇಳಿ..! ಭಾನುವಾರ ಈ ಭಾಗದಲ್ಲಿ ಎರಡು ಗಂಟೆ ರೈಲು ಸಂಚಾರ ಬಂದ್