ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಗುಣಮಟ್ಟದ ಪರೀಕ್ಷೆ ನಡೆಸಲಿರುವ ಐಐಎಸ್​ಸಿ

ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗು ಸಾವಿಗೀಡಾದ ಘಟನೆ ನಿನ್ನೆ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಗೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ನಗರದ ಹೆಚ್‌ಬಿಆರ್‌ ಲೇಔಟ್‌ ನಲ್ಲಿ ಬೆಳಿಗ್ಗೆ ಸುಮಾರು 10 ರಿಂದ 10:30ರ ವೇಳೆಗೆ ತಾಯಿ ತನ್ನ ಮಗುವಿನೊಂದಿಗೆ ಸ್ಕೂಟಿಯಲ್ಲಿ ಸಂಚರಿಸುವ ವೇಳೆ ಈ ಘಟನೆ ಸಂಭವಿಸಿದ್ದು, ತಾಯಿ ಮಗು ಅಸುನೀಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!