ಏಕಾಏಕಿ ಕುಸಿದು ಬಿದ್ದ ಮೆಟ್ರೋ ಪಿಲ್ಲರ್: 4 ಮಂದಿಗೆ ಗಾಯ, ಕಾರು ಅಪ್ಪಚ್ಚಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈ ನಗರದ ಮುಲುಂಡ್ ಪಶ್ಚಿಮ ಭಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲು ಮಾರ್ಗದ ಕಂಬದ ಒಂದು ಭಾಗ ಏಕಾಏಕಿ ಕುಸಿದು ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ಕೆಳಗೆ ಸಾಗುತ್ತಿದ್ದ ಆಟೋದಲ್ಲಿದ್ದ 4 ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ ಸುಮಾರು 12:20 ಸಮಯದಲ್ಲಿ ಜಾನ್ಸನ್ ಮತ್ತು ಜಾನ್ಸನ್ ಕಂಪನಿ ಬಳಿ ಈ ಘಟನೆ ನಡೆದಿದೆ. ನಿರ್ಮಾಣ ಕಾರ್ಯ ನಡೆಯುತ್ತಿದ್ದ ಸ್ಥಳದಲ್ಲಿ ಕಂಬದ ಸಿಮೆಂಟ್ ಭಾಗ ಹಠಾತ್ ಕುಸಿದು ರಸ್ತೆ ಮೇಲೆ ಬಿದ್ದಿದೆ. ಆ … Continue reading ಏಕಾಏಕಿ ಕುಸಿದು ಬಿದ್ದ ಮೆಟ್ರೋ ಪಿಲ್ಲರ್: 4 ಮಂದಿಗೆ ಗಾಯ, ಕಾರು ಅಪ್ಪಚ್ಚಿ!
Copy and paste this URL into your WordPress site to embed
Copy and paste this code into your site to embed