ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ: ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಮಂಗಳವಾರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಕೆಲಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸಿದರು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ರೈಲಿನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಸೇವೆಯಲ್ಲಿ ವಿಳಂಬ ಉಂಟಾಯಿತು. ತಕ್ಷಣ ಕಾರ್ಯಾಚರಣೆಗೆ ಇಳಿದ ಸಿಬ್ಬಂದಿ ಬಿಎಂಆರ್‌ಸಿಎಲ್ ಮಾಹಿತಿ ಪ್ರಕಾರ, ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಆರಂಭಿಸಿವೆ. ಕೆಲ ರೈಲುಗಳ ವೇಳಾಪಟ್ಟಿಯಲ್ಲಿ … Continue reading ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ: ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ
Copy and paste this URL into your WordPress site to embed
Copy and paste this code into your site to embed