ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಪೀಣ್ಯ – ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಾಗಸಂದ್ರ  ಹಾಗೂ ಮಾದಾವರ ನಡುವಿನ ಹೊಸ ರೈಲು ಮಾರ್ಗದಲ್ಲಿ ಸುರಕ್ಷತಾ ತಪಾಸಣೆ ಹಿನ್ನಲೆಯಲ್ಲಿ ಇಂದು ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಾಸವಾಗಲಿದೆ.

ನಾಗಸಂದ್ರ ಹಾಗೂ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 10 ಗಂಟೆಯಿಂದ 2 ಗಂಟೆವರೆಗೆ ವಾಣಿಜ್ಯ ಸೇವೆ ಸ್ಥಗಿತವಾಗಲಿದೆ.

ಈ ಅವಧಿಯಲ್ಲಿ ಪೀಣ್ಯ ಹಾಗೂ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಎಂದಿನಂತೆ ಸಂಚರಿಸಲಿದೆ. ನೇರಳೆ ಮಾರ್ಗದ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆಯಿಲ್ಲ
- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!