ಸೇನಾ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಮೆಕ್ಸಿಕೋದ ಉತ್ತರ ರಾಜ್ಯ ಸಿನಾಲೋವಾದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನಗೊಂಡಿದ್ದು, ಘಟನೆಯಲ್ಲಿ 14 ಜನರು ಸಾವನ್ನಪ್ಪಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಮೆಕ್ಸಿಕೊದ ನೌಕಾಪಡೆ ತಿಳಿಸಿದೆ.
ಅಪಘಾತಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!