MI vs LSG | ಮುಂಬೈಗೆ ಸೂರ್ಯ ಸಾರಥಿ: ಎರಡು ತಂಡಗಳಿಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಲೀಗ್ ಹಂತ ನಿರ್ಣಾಯಕ ಘಟ್ಟ ತಲುಪಿರುವ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಮುಖಾಮುಖಿ ಸಾಕಷ್ಟು ಕುತೂಹಲ ಕೆರಳಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳ ಪಾಲಿಗೂ ಜೀವಂತಿಕೆಯ ಹೋರಾಟವಾಗಿದ್ದು, ಸೋಲು ಕಂಡ ತಂಡದ ಪ್ಲೇಆಫ್ ಕನಸು ಬಹುತೇಕ ಮುರಿಯುವ ಸಾಧ್ಯತೆ ಇದೆ. ಗಾಯದ ಸಮಸ್ಯೆಯಿಂದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಿಂದ ಹೊರಗುಳಿದಿದ್ದು, ತಂಡದ ನಾಯಕನ ಜವಾಬ್ದಾರಿಯನ್ನು ಸೂರ್ಯಕುಮಾರ್ ಯಾದವ್ … Continue reading MI vs LSG | ಮುಂಬೈಗೆ ಸೂರ್ಯ ಸಾರಥಿ: ಎರಡು ತಂಡಗಳಿಗೆ ‘ಮಾಡು ಇಲ್ಲವೇ ಮಡಿ’ ಪಂದ್ಯ