ಹಾರಾಟದ ಮಧ್ಯೆ ಎಮರ್ಜನ್ಸಿ: ದೋಹಾ-ಬೆಂಗಳೂರು ಇಂಡಿಗೋ ವಿಮಾನ ಮಸ್ಕತ್‌ ನಲ್ಲಿ ತುರ್ತು ಲ್ಯಾಂಡಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ವಿಮಾನ ಹಾರಾಟದ ಮಧ್ಯೆ ಪೈಲೆಟ್ ಒಬ್ಬರು ದಿಢೀರ್ ಅಸ್ವಸ್ಥಗೊಂಡಿದ್ದು, ತಕ್ಷಣವೇ ವಿಮಾನವನ್ನು ಮಸ್ಕತ್‌ಗೆ ತಿರುಗಿಸಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ. ಪೈಲಟ್ ಗೆ ಹಠಾತ್ ಅನಾರೋಗ್ಯ ಇಂಡಿಗೋ 6E 1302 ವಿಮಾನ ದೋಹಾ ವಿಮಾನ ನಿಲ್ದಾಣದಿಂದ ಟೇಕ್‌ಆಫ್‌ ಆಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ವೇಳೆ ಪೈಲಟ್-ಇನ್-ಕಮಾಂಡ್‌ಗೆ ಹಠಾತ್ ಅನಾರೋಗ್ಯ ಉಂಟಾಗಿದೆ. ಅವರಿಗೆ ತಕ್ಷಣ ವೈದ್ಯಕೀಯ ಆರೈಕೆಯ ಅಗತ್ಯವಿದ್ದ ವಿಮಾನವನ್ನು ಮಸ್ಕತ್‌ಗೆ ತಿರುಗಿಸಿ … Continue reading ಹಾರಾಟದ ಮಧ್ಯೆ ಎಮರ್ಜನ್ಸಿ: ದೋಹಾ-ಬೆಂಗಳೂರು ಇಂಡಿಗೋ ವಿಮಾನ ಮಸ್ಕತ್‌ ನಲ್ಲಿ ತುರ್ತು ಲ್ಯಾಂಡಿಂಗ್