ಮಧ್ಯಮ ವರ್ಗದವರು ಯಾವಾಗಲೂ ಪ್ರಧಾನಿ ಹೃದಯದಲ್ಲಿದ್ದಾರೆ: ಅಮಿತ್ ಶಾ ಫಸ್ಟ್ ರಿಯಾಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೃಹ ಸಚಿವ ಅಮಿತ್ ಶಾ ಅವರು ಎಕ್ಸ್ ಪೋಸ್ಟ್‌ನಲ್ಲಿ, “ಮಧ್ಯಮ ವರ್ಗದವರು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿರುತ್ತಾರೆ. ₹ 12 ಲಕ್ಷ ಆದಾಯದವರೆಗೆ ಶೂನ್ಯ ಆದಾಯ ತೆರಿಗೆ. ಉದ್ದೇಶಿತ ತೆರಿಗೆ ವಿನಾಯಿತಿ ಮಧ್ಯಮ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವಲ್ಲಿ ಬಹಳ ಉಪಯೋಗವಾಗಿದೆ” ಎಂದು ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!