ಮಧ್ಯಪ್ರಾಚ್ಯ, ಯುರೋಪ್ ಸಂಪರ್ಕ ಕಾರಿಡಾರ್: ಶೃಂಗಸಭೆಯಲ್ಲಿ ಐತಿಹಾಸಿಕ ಒಪ್ಪಂದ ಭಾರತ ಸಹಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಿ 20 ಶೃಂಗಸಭೆಯಲ್ಲಿ ಭಾರತ, ಮಧ್ಯಪ್ರಾಚ್ಯ, ಯುರೋಪ್ ಸಂಪರ್ಕ ಕಾರಿಡಾರ್ ಅಭಿವೃದ್ಧಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಮುಂಬರುವ ದಿನಗಳಲ್ಲಿ ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವಿನ ಆರ್ಥಿಕ ಏಕೀಕರಣದ ಪ್ರಮುಖ ಮಾಧ್ಯಮವಾಗಲಿದೆ.

ಈ ಒಪ್ಪಂದ ಪ್ರಕಾರ ಭಾರತ, ಯುಎಇ, ಸೌದಿ ಅರೇಬಿಯಾ, ಯುರೋಪಿಯನ್ ಯೂನಿಯನ್, ಫ್ರಾನ್ಸ್, ಇಟಲಿ, ಜರ್ಮನಿ ಹಾಗೂ ಅಮೆರಿಕ ಒಳಗೊಂಡ ಸಂಪರ್ಕ ಸೇತುವೆ ಹಾಗೂ ಮೂಲಸೌಕರ್ಯ ಅಬಿವೃದ್ಧಿಗೆ ಐತಿಹಾಸಿಕ ಯೋಜನೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!