ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಅಮೆರಿಕ ತನ್ನ ನಾಗರಿಕರಿಗೆ ಹೊಸ ಭದ್ರತಾ ಸಲಹೆ ಹೊರಡಿಸಿದೆ. ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಇರುವವರು ಹಾಗೂ ಆ ಭಾಗಕ್ಕೆ ಪ್ರಯಾಣಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಭದ್ರತಾ ಪರಿಸ್ಥಿತಿ ಗಂಭೀರ ಅಮೆರಿಕ ವಿದೇಶಾಂಗ ಇಲಾಖೆ, ಪ್ರದೇಶದಲ್ಲಿನ ಬೆಳವಣಿಗೆಗಳನ್ನು ನಿರಂತರವಾಗಿ ಗಮನಿಸುವಂತೆ ಹಾಗೂ ಸ್ಥಳೀಯ ಅಮೆರಿಕ ರಾಯಭಾರ ಕಚೇರಿ ಮತ್ತು ದೂತಾವಾಸಗಳು ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾಗರಿಕರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಪ್ರಯಾಣಕ್ಕೂ ಅಡ್ಡಿಯಾಗುವ ಸಾಧ್ಯತೆ … Continue reading ಮಧ್ಯಪ್ರಾಚ್ಯ ಉದ್ವಿಗ್ನತೆ ತೀವ್ರ: ಜಾಗತಿಕ ಅಲರ್ಟ್ ಹೊರಡಿಸಿದ ಅಮೆರಿಕ; ನಾಗರಿಕರಿಗೆ ಎಚ್ಚರಿಕೆಯಿಂದ ಪ್ರಯಾಣಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed