ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ ಭಾರತದ ಮೇಲೂ ಕಾಣಿಸಬಹುದು: ರಾಜ್ಯಗಳಿಗೆ ಕೇಂದ್ರದ ಭದ್ರತಾ ಎಚ್ಚರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್–ಅಮೆರಿಕಾ–ಇಸ್ರೇಲ್ ದಾಳಿ-ಪ್ರತಿದಾಳಿಗಳ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವುದರಿಂದ, ಅದರ ಪರಿಣಾಮ ಭಾರತದಲ್ಲೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಫೆಬ್ರವರಿ 28ರಂದು ಜಾರಿಯಾದ ಸುತ್ತೋಲೆಯಲ್ಲಿ, ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಭದ್ರತಾ ಸಂಸ್ಥೆಗಳು ಕಾನೂನು-ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಜಾಗ್ರತೆ ವಹಿಸಬೇಕೆಂದು ಸೂಚಿಸಲಾಗಿದೆ. ಧಾರ್ಮಿಕ ಸಭೆಗಳು ಮತ್ತು ಸಾರ್ವಜನಿಕ ಕೂಟಗಳಲ್ಲಿ ಉದ್ರೇಕಕಾರಿ ಭಾಷಣಗಳ ಮೂಲಕ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇರುವುದರಿಂದ, ಇಂತಹ ಚಟುವಟಿಕೆಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಲಾಗಿದೆ. … Continue reading ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ ಭಾರತದ ಮೇಲೂ ಕಾಣಿಸಬಹುದು: ರಾಜ್ಯಗಳಿಗೆ ಕೇಂದ್ರದ ಭದ್ರತಾ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed