ಮಧ್ಯಪ್ರಾಚ್ಯ ಉದ್ವಿಗ್ನತೆ: ಮಾತುಕತೆಯ ಮೂಲಕವೇ ಪರಿಹಾರ ಸಾಧ್ಯ ಎಂದ ಪ್ರಧಾನಿ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಭಾರತ ಶಾಂತಿ ಮತ್ತು ಸಂವಾದಕ್ಕೆ ಒತ್ತು ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿ ಶಮನಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು. ನಾಗರಿಕರು ಹಾಗೂ ಮೂಲಸೌಕರ್ಯಗಳ ಮೇಲಿನ ದಾಳಿಗಳು ಅಸ್ವೀಕಾರಾರ್ಹ ಎಂದು ಖಂಡಿಸಿದ ಪ್ರಧಾನಿ, ಹಾರ್ಮುಜ್ ಜಲಸಂಧಿ ಮುಕ್ತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಜಾಗತಿಕ ವ್ಯಾಪಾರಕ್ಕೆ ಮಹತ್ವದ ಈ ಮಾರ್ಗದಲ್ಲಿ ಅಡಚಣೆ ಉಂಟಾದರೆ, ಇಂಧನ … Continue reading ಮಧ್ಯಪ್ರಾಚ್ಯ ಉದ್ವಿಗ್ನತೆ: ಮಾತುಕತೆಯ ಮೂಲಕವೇ ಪರಿಹಾರ ಸಾಧ್ಯ ಎಂದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed