ಸಮುದ್ರದಲ್ಲಿ ಮುಳುಗಿದ ವಲಸಿಗರ ದೋಣಿ: 15 ಮಕ್ಕಳು ಸೇರಿ 109 ಮಂದಿ ಸಾ*ವು, 116ಕ್ಕೂ ಹೆಚ್ಚು ಜನ ನಾಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಫ್ರಿಕಾದ ಜಿಬೌಟಿ ಕರಾವಳಿಯ ಸಮೀಪ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿಬಿದ್ದ ಪರಿಣಾಮ ಕನಿಷ್ಠ 109 ಮಂದಿ ಮೃತಪಟ್ಟಿದ್ದು, 116ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಮೃತರಲ್ಲಿ 15 ಮಕ್ಕಳು ಸೇರಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸೆ ಸಂಸ್ಥೆ (IOM) ತಿಳಿಸಿದೆ. 300ಕ್ಕೂ ಹೆಚ್ಚು ಜನರಿದ್ದ ದೋಣಿ ದುರಂತ IOM ಭಾನುವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಜಿಬೌಟಿಯಿಂದ ಯೆಮನ್ ಕಡೆಗೆ ಪ್ರಯಾಣಿಸುತ್ತಿದ್ದ ದೋಣಿಯಲ್ಲಿ 300ಕ್ಕೂ ಹೆಚ್ಚು ಜನರಿದ್ದರು. ಜಿಬೌಟಿಯ ಪೂರ್ವ ಕರಾವಳಿಯ ಗುಹೆರೆ ಸಮೀಪ ಈ … Continue reading ಸಮುದ್ರದಲ್ಲಿ ಮುಳುಗಿದ ವಲಸಿಗರ ದೋಣಿ: 15 ಮಕ್ಕಳು ಸೇರಿ 109 ಮಂದಿ ಸಾ*ವು, 116ಕ್ಕೂ ಹೆಚ್ಚು ಜನ ನಾಪತ್ತೆ
Copy and paste this URL into your WordPress site to embed
Copy and paste this code into your site to embed