Friday, March 24, 2023

Latest Posts

ಮಡಗಾಸ್ಕರ್‌ನಲ್ಲಿ ಮುಳುಗಿತು ವಲಸಿಗರ ದೋಣಿ, 22 ಕ್ಕೂ ಹೆಚ್ಚು ಮಂದಿ ನೀರುಪಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂಟಾನಾನರಿವೋನ ಮಡಗಾಸ್ಕರ್ ಕರಾವಳಿಯ ಸಮುದ್ರದಲ್ಲಿ ವಲಸಿಗರಿದ್ದ ದೋಣಿ ಮುಳುಗಿದ್ದು, 22ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

47 ಜನ ಪ್ರಯಾಣಿಸುತ್ತಿದ್ದ ದೋಣಿ ಏಕಾಏಕಿ ಮುಳುಗಿದ್ದು, 23 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯ ಇನ್ನೂ ಮುಂದುವರಿದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!