ಪೂಂಚ್‌ನಲ್ಲಿ ಸೇನಾ ಟ್ರಕ್ ಮೇಲೆ ಉಗ್ರರ ದಾಳಿ : ಹುತಾತ್ಮರ ಸಂಖ್ಯೆ 5ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ಟ್ರಕ್ ಮೇಲೆ ಉಗ್ರರು ದಾಳಿ ನಡೆಸಿದ್ದು, ಹುತಾತ್ಮರಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ದಾಳಿಯಿಂದಾಗಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಷ್ಕರ್ ಎ ತೊಯ್ಬಾದ ಪಾಕಿಸ್ತಾನ ಮೂಲದ ಶಾಖೆಯಾದ ಪೀಪಲ್ಸ್ ಆಂಟಿ ಫ್ಯಾಸಿಸ್ಟ್ ಫ್ರಂಟ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಹುತಾತ್ಮರಾದ ಯೋಧರ ಶಸ್ತ್ರಾಸ್ತ್ರಗಳನ್ನು ಉಗ್ರರು ಹೊತ್ತೊಯ್ದಿರುವ ಸಾಧ್ಯತೆ ಇದೆ. ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!