ಅನಂತ್‌ನಾಗ್‌ನಲ್ಲಿ ಉಗ್ರರಿಂದ ಗುಂಡಿನ ದಾಳಿ: ಪೊಲೀಸ್ ಸಿಬ್ಬಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ವಿನ ಅನಂತ್‌ನಾಗ್‌ನ ಬಿಜ್ಬೆಹರಾ ಪ್ರದೇಶದಲ್ಲಿ ಪೊಲೀಸರು, ಸಿಆರ್‌ಪಿಎಫ್‌ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಒರ್ವ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.
ಈ ಕುರಿತು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದು, ಪೊಲೀಸರು, ಸಿಆರ್‌ಪಿಎಫ್‌ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಇದ್ರಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಸಧ್ಯ ಪ್ರದೇಶವನ್ನ ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!