Tuesday, March 28, 2023

Latest Posts

ಶ್ರೀನಗರದಲ್ಲಿ ಉಗ್ರರಿಂದ ಗ್ರೆನೇಡ್​ ದಾಳಿ: ಪೊಲೀಸ್‌ ಸಹಿತ ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀನಗರದ ಅಮೀರ ಕಡಲ್ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ ನಡೆದಿದೆ. ಪೊಲೀಸ್ ಸೇರಿದಂತೆ ಕನಿಷ್ಠ ಹನ್ನೊಂದು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯನಿರತ ಅಮಿರಾ ಕಾದಲ್ ಮಾರುಕಟ್ಟೆಯಲ್ಲಿ ಉಗ್ರರು ಗ್ರೆನೇಡ್ ಎಸೆದಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!