ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ನ ಬತ್ತಲ್ ಪ್ರದೇಶದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಯಾವುದೇ ಸಾವು ನೋವುಗಳು ವರದಿಯಾಗಿಲ್ಲ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.